ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಮರಗಳ ಮಾರಣಹೋಮ ನಡೆದಿತ್ತು. ಇದರ ವಿರುದ್ಧ . ಮರಗಳನ್ನು ಕಡಿದವರ ವಿರುದ್ಧ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಕ್ರಮಕ್ಕೆ ಬಿಗಿಪಟ್ಟು ಹಿಡಿದಿದ್ದಾರೆ. ಅರಣ್ಯ ಇಲಾಖೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ