ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪುತ್ತಳಿ ಅನಾವರಣ

ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪುತ್ತಳಿಯನ್ನ ಸದಾಶಿವನಗರದ ಸ್ಯಾಂಕಿ ಕೆರೆ ಮುಖ್ಯ ದ್ವಾರದ ಮುಂಭಾಗ ಅದ್ದೂರಿಯಾಗಿ ಅನಾವರಣವಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತ ಮಾಜಿ ಉಪ ಮುಖ್ಯಮಂತ್ರಿ ಆದ ಡಾಕ್ಟರ್ ಸಿ ಎನ್ ಅಶ್ವಥ್ ನಾರಾಯಣ್ ರವರು ಕರವೇ ರಾಜ್ಯ ಅಧ್ಯಕ್ಷರಾದ ಶಿವರಾಮೇಗೌಡರು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮತ್ತು ಅಪಾರವಾದ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಸೇರಿ ಗೌರವ ನಮನ ಸಲ್ಲಿಸಿದರು
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದರಿ ರವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು

ಇಂದು ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದರಿ ರವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರೊಫೆಸರ್ ಎಂ ಡಿ ನಂಜುಂಡಸ್ವಾಮಿ ರವರ 90ನೇ ವರ್ಷದ ಜನ್ಮ ದಿನಾಚರಣೆಯ ಸ್ಮರಣೆ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬಳ್ಳಾರಿ ರಸ್ತೆಯಲ್ಲಿರುವ ರೈತ ನಾಯಕರು ರೈತರ ಬೆನ್ನೆಲುಬು ಆದ ಪ್ರೊಫೆಸರ್ ನಂಜುಂಡಸ್ವಾಮಿಯವರ 90ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು ಇದೇ ವೇಳೆ ಕನ್ನಡ ಚಳುವಳಿ ನಾಯಕರಾದ ವಾಟಾಳ್ ನಾಗರಾಜ್ ಅವರು ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ್ರು ಹಾಗೂ ಹಿರಿಯ ಹೋರಾಟಗಾರ ಪಾಲನೇತ್ರ ರವರು ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳು ಭಾಗವಹಿಸಿದೆವು
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರೊಫೆಸರ್ ಎಂ ಡಿ ನಂಜುಂಡಸ್ವಾಮಿ ರವರ 90ನೇ ವರ್ಷದ ಜನ್ಮ ದಿನಾಚರಣೆಯ ಸ್ಮರಣೆ
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ದತ್ತು ಪಡೆಯಲಾಗಿರುವ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೀದರ್ ಜಿಲ್ಲೆಯ ನಗರ ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಶಿವರಾಮೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ
ದಿನಾಂಕ 01-02-2026 ರಂದು ನಡೆದ ಶಿವರಾಮೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ
ಹುಟ್ಟುಹಬ್ಬದ ಸಂಭ್ರಮ

ದಿನಾಂಕ 01-02-2026 ರಂದು ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀಯುತ ಹೆಚ್ ಶಿವರಾಮೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಮಲ್ಲೇಶ್ವರ ಶಾಸಕರಾದ ಅಶ್ವಥ್ ನಾರಾಯಣ್, ಮಂಜುನಾಥ್ ರಾಜು, ಆರ್ ಆರ್ ನಗರದ ಶಾಸಕರು ಮುನಿರತ್ನ ರವರು, ಕನ್ನಡದ ದಿಗ್ಗಜರಾದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ರವರು ಪಾಲ ನೇತ್ರರವರು ಹೇಮಂತ್ ರಾಜ್ ರವರು ಹಾಗೂ ಇನ್ನೂ ಅನೇಕ ಗಣ್ಯರು ಕರವೇ ರಾಜ್ಯಾಧ್ಯಕ್ಷರಿಗೆ ಶುಭ ಹಾರೈಸಿ ಹರಸಿದರು
ಬೆಂಗಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆ

ಬೆಂಗಳೂರಿನಲ್ಲಿ ನಡೆದ ಬೆಂಗಳೂರು ನಗರ ಹಾಗು ಗ್ರಾಮಾಂತರ ಕಾರ್ಯಕರ್ತರ ಸಭೆ