ಆಂಗ್ಲ ಭಾಷೆಯ ಬ್ಯಾನರ್ ತೆರೆವು

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ರಥ ಬೀದಿಯಲ್ಲಿರುವ ಬಟ್ಟೆ ಅಂಗಡಿಯ ಬ್ಯಾನರ್ ಸಂಪೂರ್ಣ ಆಂಗ್ಲ ಭಾಷೆಯಲ್ಲಿ ಇರುವುದನ್ನು ಗಮನಿಸಿ ಬ್ಯಾನರ್ ತೆರೆವು ಗೊಳಿಸಲಾಯಿತು
ಎಚ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸ ಲಾಯಿತು

ಎಚ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸ ಲಾಯಿತು
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ನೆರೆ ಬಂದು ಎಲ್ಲವನ್ನು ಕಳೆದುಕೊಂಡ ನಾಗರಿಕರಿಗೆ ಮೂಲಭೂತ ಸಾಮಗ್ರಿಗಳನ್ನು ವಿತರಿಸಿದ ಸಂದರ್ಭ

ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಉಂಟಾದ ಭೀಕರ ನೆರೆ ಮತ್ತು ಭೂಕುಸಿತದಿಂದ ಸಾವಿರಾರು ಕುಟುಂಬಗಳು ತಮ್ಮ ಮನೆ, ಆಸ್ತಿ ಮತ್ತು ಜೀವನೋಪಾಯವನ್ನು ಕಳೆದುಕೊಂಡಿವೆ. ಪ್ರಕೃತಿ ವಿಕೋಪದಿಂದ ತತ್ತರಿಸಿದ ಜನರ ಬದುಕು ಅಕ್ಷರಶಃ ಅಸ್ತವ್ಯಸ್ತಗೊಂಡಿದ್ದು, ಅನೇಕರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಇಂತಹ ದುರ್ಘಟನೆಯ ಸಂದರ್ಭದಲ್ಲಿ ನೆರೆಪೀಡಿತ ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ವಿವಿಧ ಸ್ವಯಂಸೇವಾ ಸಂಸ್ಥೆಗಳು, ಸಂಘಟನೆಗಳು ಹಾಗೂ ಸಮಾಜಮುಖಿ ವ್ಯಕ್ತಿಗಳು ಮುಂದೆ ಬಂದು ಮೂಲಭೂತ ಸಾಮಗ್ರಿಗಳನ್ನು ವಿತರಿಸಿದರು. ನೆರೆಪೀಡಿತ ಪ್ರದೇಶಗಳಲ್ಲಿ ಆಹಾರ, ಕುಡಿಯುವ ನೀರು, ಬಟ್ಟೆ, ಹಾಸಿಗೆ, […]